Advertisement
ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ 8 ಜಡ್ಜ್ ಪೀಠವು, ಪುನರ್ ಪರಿಶೀಲನ ಅರ್ಜಿಗಳನ್ನು ಪರಿಶೀ ಲಿಸಿ, ಯಾವುದೇ ವಿಚಾರಣೆ ಯೋಗ್ಯ ಅಂಶಗಳಿಲ್ಲ ಎಂದು ವಜಾ ಮಾಡಿತು. ಜುಲೈ 25ರಂದು ನೀಡಿದ್ದ ತೀರ್ಪಿನಲ್ಲಿ ಯಾವುದೇ ತಪ್ಪುಗಳಿಲ್ಲ ಎಂದು ಪೀಠವು ಹೇಳಿದೆ. ಈ ಹಿಂದೆ ತೀರ್ಪು ನೀಡುವಾಗ ಸುಪ್ರೀಂ ಕೋರ್ಟ್ ನ್ಯಾ| ಬಿ.ವಿ.ನಾಗರತ್ನಾ ಅವರು ಮಾತ್ರ ಭಿನ್ನ ತೀರ್ಪು ನೀಡಿ, ಖನಿಜಗಳ ಮೇಲೆ ತೆರಿಗೆ ವಿಧಿಸುವ ಅಧಿಕಾರ ಕೇಂದ್ರಕ್ಕೆ ಮಾತ್ರವೇ ಇದೆ ಎಂದು ತಿಳಿಸಿದ್ದರು. Advertisement
Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ
02:12 AM Oct 05, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.