Advertisement
ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರು, 2ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆಯಲು ಮತ್ತು 2ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 6 ತಿಂಗಳು ಪೂರೈಸಿದವರು ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಲಸಿಕಾ ಡೋಸ್ (ಬೂಸ್ಟರ್ ಡೋಸ್) ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆಯನ್ನು ಸಂಪರ್ಕಿಸಬಹುದು. ಲಸಿಕಾಕರಣವನ್ನು ಖಚಿತಪಡಿಸಿಕೊಂಡು ಮತ್ತು ಲಸಿಕೆಯನ್ನು ನಿಗದಿ ಪಡಿಸಿಕೊಂಡು ಲಸಿಕೆ ಪಡೆಯಬಹುದು. Advertisement
ಉಡುಪಿ ಜಿಲ್ಲೆ: ನಾಳೆ ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳ
12:57 AM Jan 03, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.