Advertisement
ಕಳೆದ ಎರಡು ತಿಂಗಳುಗಳಲ್ಲಿ ಸುಮಾರು 15 ಲಕ್ಷ ಪ್ರಯಾಣಿಕರು ವಿವಿಧ ದೇಶಗಳಿಂದ ಭಾರತಕ್ಕೆ ಮರಳಿದ್ದಾರೆ ಎಂದು ಕೇಂದ್ರ ಸರಕಾರ ಹೇಳಿದೆ. ಜನವರಿ 18 ಮತ್ತು ಮಾರ್ಚ್ 23ರ ನಡುವೆ ಸುಮಾರು 15 ಲಕ್ಷ ಮಂದಿ ಪ್ರಯಾಣಿಕರು ದೇಶಕ್ಕೆ ಆಗಮಿಸಿದ್ದಾರೆ. ಜನವರಿಯಿಂದ ಮಾರ್ಚ್‌ವರೆಗೆ ಪ್ರಯಾಣಿಸಿದವರಲ್ಲಿ ಕೊರೊನಾ ಲಕ್ಷಣಗಳು ಕಂಡುಬರುವ ಸಾಧ್ಯತೆ ಹೆಚ್ಚು ಇರುವ ಕಾರಣಕ್ಕೆ ಅವರ ಮೇಲೆ ತೀವ್ರಾ ನಿಗಾ ಇರಿಸಲಾಗುತ್ತಿದೆ. ಸಂಬಂಧಪಟ್ಟ ರಾಜ್ಯಗಳು ವಿದೇಶದಿಂದ ಬಂದವರನ್ನು ತೀವ್ರಾ ನಿಗಾದಲ್ಲಿರಿಸಿದೆ.
Advertisement
ಕೋವಿಡ್ 19 : 15 ಲಕ್ಷ ಪ್ರಯಾಣಿಕರು ಭಾರತಕ್ಕೆ
12:47 PM Mar 29, 2020 | Suhan S |
Advertisement
Udayavani is now on Telegram. Click here to join our channel and stay updated with the latest news.