Advertisement
ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಮೆದುಳು ಸಂಬಂದಿತ ಕಾಯಿಲೆಯಿಂದ ಬಳಲುತ್ತಿದ್ದ 58 ವರ್ಷದ ಮಹಿಳೆಗೆ ಸೋಂಕು ತಗಳಿತ್ತು ನಂತರ ಗಂಟಲಿನ ದ್ರವ ಪರೀಕ್ಷೆಗೆ ಒಳಪಡಿಸಲಾಗಿತ್ತು ಅದರ ವರದಿ ಏಪ್ರಿಲ್ ೩೦ರಂದು ಬಂದಿದ್ದು ಅದರಲ್ಲಿ ಕೋವಿಡ್ ದೃಢಪಟ್ಟಿತ್ತು ನಂತರ ಅವರನ್ನು ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾರೆ. Advertisement
ದಕ್ಷಿಣ ಕನ್ನಡ ಕೋವಿಡ್ ಸೋಂಕಿಗೆ ನಾಲ್ಕನೇ ಬಲಿ: ಬೋಳೂರಿನ 58 ವರ್ಷದ ಮಹಿಳೆ ಸಾವು
08:53 AM May 14, 2020 | sudhir |
Advertisement
Udayavani is now on Telegram. Click here to join our channel and stay updated with the latest news.