Advertisement

ಕೋವಿಡ್ ಸ್ಪೋಟ : ಇಂದು ಒಂದೇ ದಿನ 6150 ಪ್ರಕರಣ, 39 ಸಾವು!

05:53 PM Apr 06, 2021 | Girisha |

ಬೆಂಗಳೂರು : ರಾಜ್ಯದಲ್ಲಿ ಇಂದು ಕೋವಿಡ್ ಸೋಂಕಿನ ಸಂಖ್ಯೆ ಹೆಚ್ಚಳವಾಗಿದ್ದು ಬರೋಬ್ಬರಿ 6150 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸಕ್ರೀಯ ಪ್ರಕರಣಗಳ ಸಂಖ್ಯೆ 45104 ಕ್ಕೆ ಏರಿಕೆಯಾಗಿದೆ.

Advertisement

ಇನ್ನು ಇಂದು ಒಂದೇ ದಿನ ರಾಜ್ಯದಲ್ಲಿ 39 ಜನ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ ಮೃತ ಪಟ್ಟವರ ಸಂಖ್ಯೆ 12696ಕ್ಕೆ ಏರಿಕೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next