Advertisement

ಇಂದು 63 ಹೊಸ ಪ್ರಕರಣ ಪತ್ತೆ : ಕರ್ನಾಟಕದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1458ಕ್ಕೆ ಏರಿಕೆ

12:49 PM May 20, 2020 | sudhir |

ಬೆಂಗಳೂರು : ರಾಜ್ಯದಲ್ಲಿ ಇಂದು ಒಟ್ಟು 63 ಹೊಸ ಪ್ರಕರಣಗಳು ದೃಢ ಪಟ್ಟಿದ್ದು ಇದರೊಂದಿಗೆ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 1458 ಕ್ಕೆ ಏರಿಕೆಯಾಗಿದೆ.

Advertisement

ಹಾಸನದಲ್ಲಿ 21 , ಮಂಡ್ಯ 8, ಬೀದರ್ 10, ಉಡುಪಿ 6, ಕಲ್ಬುರ್ಗಿ 7, ತುಮಕೂರು 4, ಯಾದಗಿರಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ತಲಾ 1 ಪ್ರಕರಣಗಳು ದಾಖಲಾಗಿದೆ.

ದಿನೇ ದಿನೇ ಕೋವಿಡ್ ಸೋಂಕಿತರ ಸಂಖ್ಯೆ ಏರುತ್ತಿರುವುದು ನಾಗರಿಕರಲ್ಲಿ ಆತಂಕ ಹೆಚ್ಚಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next