Advertisement

ತಬ್ಲಿ ಮುಖ್ಯಸ್ಥನಿಗೆ ಕೋವಿಡ್ ನೆಗೆಟಿವ್‌

12:54 PM Apr 27, 2020 | sudhir |

ತಬ್ಲಿ ಜಮಾತ್‌ ಮುಖ್ಯಸ್ಥ ಮೌಲಾನಾ ಸಾದ್‌ ಕಂಧಾವಿÉ ಅವರಿಗೆ ಕೋವಿಡ್ ಸೋಂಕು ತಗುಲಿಲ್ಲ ಎಂಬುದು ಪರೀಕ್ಷೆಯಿಂದ ತಿಳಿದುಬಂದಿದೆ. ದೆಹಲಿ ಪೊಲೀಸ್‌ ಕ್ರೈಂ ಬ್ರಾಂಚ್‌ ಸೂಚನೆಯ ಮೇರೆಗೆ ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಆದರೆ ಅವರ ವರದಿ ನೆಗೆಟಿವ್‌ ಬಂದಿದೆ ಎಂದು ಮೌಲಾನಾ ಅವರ ವಕೀಲರು ಮಾಹಿತಿ ನೀಡಿದ್ದಾರೆ . ಪರೀಕ್ಷಾ ವರದಿಯನ್ನು ಹಸ್ತಾಂತರಿಸಿದ ಬಳಿಕ ಸೋಮವಾರ ಮೌಲಾನಾ ಅವರು ಕ್ರೈಂ ಬ್ರಾಂಚ್‌ ಮುಂದೆ ಹಾಜರಾಗುವ ಸಾಧ್ಯತೆಯಿದೆ. ಕೋವಿಡ್ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಜನರನ್ನು ಸೇರಿಸಿ ಸಭೆ ನಡೆಸುವಂತಿಲ್ಲ ಎಂಬ ಆದೇಶವಿದ್ದರೂ, ಅದನ್ನು ಉಲ್ಲಂ ಸಿ ನಿಜಾಮುದ್ದೀನ್‌ ನಲ್ಲಿ ಧಾರ್ಮಿಕ ಸಮಾವೇಶ ನಡೆಸಿದ್ದ ಮೌಲಾನಾ ವಿರುದ್ಧ ಮಾ.31ರಂದೇ ದೆಹಲಿ ಪೊಲೀಸರು ಎಫ್ಐಆರ್‌ ದಾಖಲಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next