Advertisement
ವೈದ್ಯರ ನೇಮಕ ಸಂಬಂಧ ಸಿಎಂ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಾಗಿತ್ತು. ಅವರು ಒಪ್ಪಿಗೆ ಸೂಚಿಸಿದ್ದರು. ಆದರೆ ಕೋವಿಡ್-19 ಸೋಂಕು ಹರಡಿದ್ದರಿಂದ ನೇಮಕಾತಿ ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಭರ್ತಿ ಮಾಡಲಾಗುವುದು. ಕೋವಿಡ್-19 ತಡೆಗೆ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಶ್ರಮಿಸುತ್ತಿದ್ದು, ಅವರ ಸೇವೆ ಪರಿಗಣಿಸಿ ಗೌರವಧನ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಅವರಿಗೆ ಉದ್ಯೋಗ ಭದ್ರತೆ ಮತ್ತು ವೇತನ ಹೆಚ್ಚಳದ ಬಗ್ಗೆ ಸಿಎಂ ಜತೆ ಚರ್ಚಿಸಲಾಗುವುದು ಎಂದರು. Advertisement
“ವೈದ್ಯರ ನೇಮಕಕ್ಕೆ ಕೋವಿಡ್-19 ಅಡ್ಡಿ’
08:40 PM May 02, 2020 | Sriram |
Advertisement
Udayavani is now on Telegram. Click here to join our channel and stay updated with the latest news.