Advertisement
ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 4063ಕ್ಕೆ ಏರಿಕೆಯಾಗಿದೆ. ಇದರಲ್ಲಿ 1514 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ 53 ಜನರು ಸೋಂಕಿನ ಕಾರಣದಿಂದ ಮರಣ ಹೊಂದಿದ್ದಾರೆ. ಇಬ್ಬರು ಸೋಂಕಿತರು ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದ್ದಾರೆ. Advertisement
ರಾಜ್ಯದಲ್ಲಿ ಹೆಚ್ಚುತ್ತಿದೆ ಕೋವಿಡ್ ಕಳವಳ: ರಾಜ್ಯದಲ್ಲಿ ಮತ್ತೆ 267 ಜನರಿಗೆ ಕೋವಿಡ್ ಸೋಂಕು
06:55 PM Jun 03, 2020 | keerthan |
Advertisement
Udayavani is now on Telegram. Click here to join our channel and stay updated with the latest news.