Advertisement

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ

01:14 PM Jan 16, 2021 | Team Udayavani |
ರಾಷ್ಟ್ರಮಟ್ಟದಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ(ಜನವರಿ 16, 2021) ವಿಧ್ಯುಕ್ತವಾಗಿ ಚಾಲನೆ ನೀಡಿದ ಬೆನ್ನಲ್ಲೇ ಉಡುಪಿ ಜಿಲ್ಲಾಸ್ಪತ್ರೆಯಲ್ಲಿಯೂ ನಾಲ್ಕನೇ ದರ್ಜೆಯ ಸಿಬಂದಿಗಳಿಗೆ ಪ್ರಥಮ ಲಸಿಕೆ ನೀಡುವ ಮೂಲಕ ಉದ್ಘಾಟಿಸಲಾಯಿತು. ಈ ಕುರಿತ ಚುಟುಕು ವಿಡಿಯೋ ನಿಮ್ಮ ಮುಂದೆ
Advertisement

Udayavani is now on Telegram. Click here to join our channel and stay updated with the latest news.