Advertisement

ಭಾರತ: 110 ದಿನಗಳ ಬಳಿಕ ಭಾರೀ ಇಳಿಕೆ-34,703 ಕೋವಿಡ್ ಸೋಂಕು ಪ್ರಕರಣ ಪತ್ತೆ

10:15 AM Jul 06, 2021 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 34,703 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, ಇದು ಕಳೆದ 110 ದಿನಗಳ ಬಳಿಕ ವರದಿಯಾದ ಅತೀ ಕಡಿಮೆ ಪ್ರಮಾಣದ ಪ್ರಕರಣವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ (ಜುಲೈ 06) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಗಿಲ್ ಬದಲಿಗೆ ಇಂಗ್ಲೆಂಡ್ ಸರಣಿಗೆ ಮತ್ತಿಬ್ಬರು ಆರಂಭಿಕರು: ಪಡಿಕ್ಕಲ್ ಹೆಸರೂ ಪಟ್ಟಿಯಲ್ಲಿ

ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿದ ಮಾಹಿತಿ ಪ್ರಕಾರ, ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 4,64,357ಕ್ಕೆ ಇಳಿಕೆಯಾಗಿದೆ. ಇದು ಕಳೆದ 101 ದಿನಗಳ ಬಳಿಕ ಗರಿಷ್ಠ ಪ್ರಮಾಣದ ಇಳಿಕೆಯಾಗಿದೆ ಎಂದು ವಿವರಿಸಿದೆ.

Updated…

Advertisement

Udayavani is now on Telegram. Click here to join our channel and stay updated with the latest news.

Next