Advertisement
ದೀರ್ಘಕಾಲದ ಲಾಕ್ ಡೌನ್ ನಿಂದಾಗಿ ಕೋಟ್ಯಂತರ ಕೂಲಿ ಕಾರ್ಮಿಕರು ತೊಂದರೆ ಅನುಭವಿಸುವಂತಾಗಿತ್ತು. ಅಲ್ಲದೇ ಇದರಿಂದ ಉಪವಾಸ ಸ್ಥಿತಿಗೆ ತಲುಪುವಂತಾಗಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರ ಸರ್ಕಾರ ಕೆಲವು ಉದ್ಯೋಗ ಮತ್ತು ಫ್ಯಾಕ್ಟರಿಗಳನ್ನು ತೆರೆಯಲು ಅನುಮತಿ ನೀಡಿತ್ತು.
Advertisement
ಕೋವಿಡ್ 19: ಬುಧವಾರ ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಸಂಪುಟ ಸಚಿವರ ಸಭೆ
09:55 AM Apr 22, 2020 | Nagendra Trasi |
Advertisement
Udayavani is now on Telegram. Click here to join our channel and stay updated with the latest news.