Advertisement

ಕೋವಿಡ್‌ ಪ್ರಕರಣ : ರಾಜ್ಯದಲ್ಲಿ 109 ಪಾಸಿಟವ್‌ ವರದಿ, 147ಮಂದಿ ಗುಣಮುಖ

09:54 PM May 17, 2022 | Team Udayavani |

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 109 ಹೊಸ ಕೋವಿಡ್‌ ಪ್ರಕರಣ ದಾಖಲಾಗಿದ್ದು,147ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣ ಸಂಖ್ಯೆ 1802 ಇದೆ. ಶೂನ್ಯ ಮರಣ ಪ್ರಕರಣ ವರದಿಯಾಗಿದೆ.

Advertisement

ಬೆಂಗಳೂರುನಗರ 95, ದಕ್ಷಿಣಕನ್ನಡ 6, ಚಿಕ್ಕಮಗಳೂರು 3,ಬೆಂಗಳೂರು ಗ್ರಾಮಾಂತರ 2,ಹಾಸನ ಹಾಗೂ ಉಡುಪಿ, ವಿಜಯಪುರ ತಲಾ ಒಂದು ಪಾಸಿಟಿವ್‌ ವರದಿಯಾಗಿದೆ. ಬಾಗಲಕೋಟೆ, ಬಳ್ಳಾರಿ, ಬೆಳಗಾವಿ ಬೀದರ್‌, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ , ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಉತ್ತರಕನ್ನಡ, ಯಾದಗಿರಿಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಪತ್ನಿಗೆ ಸೀರೆ ಉಡಲು ಬರುವುದಿಲ್ಲ: ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ !

Advertisement

Udayavani is now on Telegram. Click here to join our channel and stay updated with the latest news.

Next