Advertisement

ಅಬಕಾರಿ ಸಚಿವರ ಮೂವರು ಸಿಬ್ಬಂದಿಗಳಲ್ಲಿ ಕೋವಿಡ್ ಸೋಂಕು ದೃಢ

05:34 PM Aug 05, 2020 | sudhir |

ಬೆಂಗಳೂರು : ಕೋವಿಡ್ ಸೋಂಕಿನ ಪ್ರಕರಣಗಳು ದಿನಂಪ್ರತಿ ಏರಿಕೆಯಾಗುತ್ತಿದ್ದು ಇದೀಗ ಅಬಕಾರಿ ಸಚಿವ ಎಚ್. ನಾಗೇಶ್ ಅವರ ಮೂವರು ಸಿಬ್ಬಂದಿಗಳಲ್ಲೂ ಕೋವಿಡ್ ಸೋಂಕು ದೃಢ ಪಟ್ಟಿದೆ ಎಂದು ಅರೋಗ್ಯ ಇಲಾಖೆ ದೃಢಪಡಿಸಿದೆ.

Advertisement

ದೃಢಪಟ್ಟ ಸೋಂಕಿತರಲ್ಲಿ ಸಚಿವರ ಇಬ್ಬರು ಗನ್ ಮ್ಯಾನ್ ಹಾಗೂ ಓರ್ವ ಆಪ್ತ ಸಹಾಯಕನಲ್ಲಿ ಸೋಂಕು ಪತ್ತೆಯಾಗಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಸಚಿವರು ಹೋಂ ಕ್ವಾರಂಟೈನ್ ಆಗಿದ್ದಾರೆ, ವಿಕಾಸ ಸೌಧದಲ್ಲಿರುವ ಅಬಕಾರಿ ಸಚಿವರ ಕೊಠಡಿಯನ್ನು ಸೀಲ್ ಡೌನ್ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next