Advertisement

Covid Case: ರಾಮನಗರದಲ್ಲಿ ಮೊದಲ ಕೋವಿಡ್ ಪ್ರಕರಣ ಪತ್ತೆ

02:03 PM Dec 19, 2023 | Team Udayavani |

ರಾಮನಗರ: ರಾಮನಗರ ಜಿಲ್ಲೆಯಲ್ಲಿ ಮೊದಲ ಕೊರೊನಾ ರೂಪಾಂತರಿ ಜೆಎನ್.1 ಪ್ರಕರಣ ಬೆಳಕಿಗೆ ಬಂದಿದೆ, ಇಲ್ಲಿನ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯಲ್ಲಿ ಸೋಂಕು ಪತ್ತೆಯಾಗಿದೆ ಎನ್ನಲಾಗಿದೆ.

Advertisement

ಬೈರಮಂಗಲ ಗ್ರಾಮದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌ ನಡೆದ ಕೋವಿಡ್ ಸೋಂಕು ತಪಾಸಣೆ ವೇಳೆ ಓರ್ವ ವಿದ್ಯಾರ್ಥಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ.

ಸೋಂಕು ಪತ್ತೆಯಾದ ನಿಟ್ಟಿನಲ್ಲಿ ವಿದ್ಯಾರ್ಥಿಯನ್ನು ಎರಡು ದಿನಗಳ ಕಾಲ ಐಸೋಲೇಶನ್ ಗೆ ಒಳಪಡಿಸಿ ಚಿಕಿತ್ಸೆ ನೀಡಲಾಗುವುದು ಎಂದು ರಾಮನಗರ ಡಿ ಎಚ್ ಓ ನಿರಂಜನ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: OTT: ಈ ದಿನ ಓಟಿಟಿಗೆ ಬರಲಿದೆ ರಕ್ಷಿತ್‌ ಶೆಟ್ಟಿಯ ʼಸಪ್ತ ಸಾಗರದಾಚೆ ಎಲ್ಲೋʼ ಸೈಡ್‌ -ಬಿ?

Advertisement

Udayavani is now on Telegram. Click here to join our channel and stay updated with the latest news.

Next