Advertisement

ರಾಜ್ಯದಲ್ಲಿ ಇಂದು 153 ಪಾಸಿಟಿವ್‌ ವರದಿ

09:18 PM May 26, 2022 | Team Udayavani |

ಬೆಂಗಳೂರು: ರಾಜ್ಯದಲ್ಲಿ ಗುರುವಾರ 153 ಕೊರೊನಾ ಪಾಸಿಟಿವ್‌ ಪ್ರಕರಣಗಳು ವರದಿಯಾಗಿದೆ. 175 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣ ಸಂಖ್ಯೆ 1777ಕ್ಕೆ ಏರಿಕೆಯಾಗಿದೆ.

Advertisement

ಬೆಂಗಳೂರು ನಗರ 142, ದ.ಕ. 6, ಶಿವಮೊಗ್ಗ 2, ಉಡುಪಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ ಜಿಲ್ಲೆಯಲ್ಲಿ ತಲಾ ಒಂದು ಪಾಸಿಟಿವ್‌ ವರದಿಯಾಗಿದೆ.

ಉಳಿದಂತೆ ಬೀದರ್‌, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಧಾರವಾಡ, ಗದಗ,ಬಾಗಲಕೋಟೆ, ಬಳ್ಳಾರಿ,ಹಾಸನ, ಹಾವೇರಿ, ಕಲಬುರಗಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಮಚೂರು, ರಾಮನಗರ, ತುಮಕೂರು, ಉತ್ತರಕನ್ನಡ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪಾಸಿಟಿವ್‌ ಪ್ರಕರಣಗಳು ವರದಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next