Advertisement
ವಸತಿ ಶಾಲೆಯಲ್ಲಿ ಒಟ್ಟಾರೆ 230 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಕಳೆದ ನಾಲ್ಕು ದಿನಗಳ ಹಿಂದೆ ಕೆಲ ವಿದ್ಯಾರ್ಥಿಗಳಿಗೆ ಜ್ವರ ಹಾಗೂ ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ 30ಕ್ಕೂ ಅಧಿಕ ವಿದ್ಯಾರ್ಥಿಗಳ ಆರೋಗ್ಯ ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ಐದು ವಿದ್ಯಾರ್ಥಿಗಳಿಗೆ ಸೋಂಕು ಇರುವುದು ಗೊತ್ತಾಗಿತ್ತು, ನಂತರ ತಾಲೂಕು ಆಡಳಿತ ಆರೋಗ್ಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿ ವಸತಿ ನಿಲಯದ ಎಲ್ಲಾ ವಿದ್ಯಾರ್ಥಿಗಳಿಗೆ ಕೊವೀಡ್ ಪರೀಕ್ಷೆ ನಡೆಸಿದರು.
Advertisement
ಹುಮನಾಬಾದ: ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಒಟ್ಟು 21 ಕೊವೀಡ್ ಪ್ರಕರಣ ಪತ್ತೆ
12:03 PM Jan 15, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.