Advertisement

ಬೀದರ: ಶುಕ್ರವಾರ ಸೋಂಕಿನಿಂದ 2 ಸಾವು; 43 ಪಾಸಿಟಿವ್ ಪ್ರಕರಣಗಳು ದೃಢ

10:32 PM Oct 02, 2020 | mahesh |

ಬೀದರ: ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್ ಸೋಂಕಿನಿಂದ ಮತ್ತೆ ಇಬ್ಬರು ಸಾವನ್ನಪ್ಪಿದ್ದರೆ, 43 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. 36 ವರ್ಷದ ಪುರುಷ ಮತ್ತು 42 ವರ್ಷದ ಮಹಿಳೆ ಮೃತಪಟ್ಟಿದ್ದಾರೆ.

Advertisement

ಜಿಲ್ಲೆಯಲ್ಲಿ ಈವರೆಗೆ 156 ಸೋಂಕಿತರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಈಗ ಸೋಂಕಿತರ ಸಂಖ್ಯೆ 6424 ಕ್ಕೆ ಏರಿಕೆ ಆಗಿದೆ. ಶುಕ್ರವಾರ 34 ಸೇರಿ ಈವರೆಗೆ 5743 ಜನರು ಚಿಕಿತ್ಸೆಯಿಂದ ಗುಣಮುಖರಾಗಿ ಬಿಡುಗಡೆ ಆಗಿದ್ದಾರೆ. ಇನ್ನೂ 156 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next