Advertisement
ಜಿಲ್ಲೆಯಲ್ಲಿ ಕೋವಿಡ್- 19 ಪ್ರಕರಣಗಳ ಸಂಖ್ಯೆ ಈಗ 5840ಕ್ಕೆ ಏರಿಕೆ ಆಗಿದೆ. ಸೋಮವಾರ 104 ಸೋಂಕಿತರು ಚಿಕಿತ್ಸೆಯಿಂದ ಗುಣಮುಖರಾಗಿದ್ದು, ಈವರೆಗೆ ಒಟ್ಟು 5228 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. 149 ಜನರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಇನ್ನೂ 459 ಮಂದಿ ಬ್ರಿಮ್ಸ್ ಮತ್ತು ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. Advertisement
ಬೀದರ್: ಸೋಮವಾರ 17 ಕೋವಿಡ್ ಪ್ರಕರಣ ಪತ್ತೆ; 104 ಸೋಂಕಿತರು ಗುಣಮುಖ
07:08 PM Sep 21, 2020 | mahesh |
Advertisement
Udayavani is now on Telegram. Click here to join our channel and stay updated with the latest news.