Advertisement
ಕೊರೋನಾ ಸೋಂಕಿನಿಂದ ಬಳಲುತ್ತಿದ್ದ 42, 60, 66, 78 ವರ್ಷದ ಪುರುಷರು ಹಾಗೂ 47, 51, 55, 65, ವರ್ಷದ ಮಹಿಳೆಯರು ಸೇರಿದಂತೆ ಒಟ್ಟು 8 ಜನ ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 388 ಕ್ಕೆ ಏರಿಕೆಯಾಗಿದೆ. ಸದ್ಯ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ 13340 ಕ್ಕೆ ಏರಿದರೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 10502 ಕ್ಕೆ ಏರಿಕೆಯಾಗಿದ್ದು, ಈ ಮೂಲಕ ಒಟ್ಟು 2450 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 68 ಜನ ಸೋಂಕಿತರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಡಿಸಿ ನಿತೇಶ ಪಾಟೀಲ ತಿಳಿಸಿದ್ದಾರೆ. Advertisement
ಧಾರವಾಡ: ಮಂಗಳವಾರ 318 ಸೋಂಕು ಪ್ರಕರಣ ಪತ್ತೆ ; 274 ಜನ ಸೋಂಕಿತರು ಗುಣಮುಖ
09:48 PM Sep 08, 2020 | mahesh |
Advertisement
Udayavani is now on Telegram. Click here to join our channel and stay updated with the latest news.