Advertisement
ರಾಜ್ಯದಲ್ಲಿ ಕೋವಿಡ್ ಹಾವಳಿ ಶುರುವಾಗಿ ಏಳು ತಿಂಗಳಾಗಿದೆ. ಈ ಅವಧಿಯಲ್ಲಿ ಸೋಂಕಿತರ ಸಂಖ್ಯೆ ಏಳು ಲಕ್ಷದ ಗಡಿ ದಾಟಿದ್ದು, ತಿಂಗಳಿಗೆ ಸರಾಸರಿ ಲಕ್ಷ ಪ್ರಕರಣಗಳು ಪತ್ತೆಯಾದಂತಾಗಿದೆ!
ಕೋವಿಡ್ ಸೋಂಕು ತಗಲಿರುವ ಹಿನ್ನೆಲೆಯಲ್ಲಿ ಹೋಂ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದ ಸಚಿವ ಸುರೇಶ್ ಕುಮಾರ್ ಅವರು ಶನಿವಾರ ಆಸ್ಪತ್ರೆಗೆ ತೆರಳಿ ಆರೋಗ್ಯ ತಪಾಸಣೆ ನಡೆಸಿಕೊಂಡರು.