Advertisement
ಶನಿವಾರ ದಾಖಲಾದ 637 ಹೊಸ ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 25,086ಕ್ಕೆ ಏರಿಕೆಯಾಗಿದೆ. ಜತೆಗೆ 565 ಮಂದಿ ಸೋಂಕಿತರು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಗುಣಮುಖ ರಾದವರ ಸಂಖ್ಯೆ 17,490ಕ್ಕೆ ಏರಿಕೆಯಾಗಿದೆ.
Advertisement
ಮೈಸೂರು: 25 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ
03:10 PM Sep 13, 2020 | Suhan S |
Advertisement
Udayavani is now on Telegram. Click here to join our channel and stay updated with the latest news.