Advertisement
ನಗರದ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ದೆಹಲಿ ಸೇರಿದಂತೆ ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಹಾವಳಿ ಹೆಚ್ಚಾಗುತ್ತಿದೆ. ಕರ್ನಾಟಕದಲ್ಲಿ ಸದ್ಯಕ್ಕೆ ಇನ್ನೂ ಆ ಪರಿಸ್ಥಿತಿ ಇಲ್ಲ. ಮುಂದೊಂದು ವಾರದಲ್ಲಿ ಸ್ಪಷ್ಟ ಚಿತ್ರಣ ಸಿಗಬಹುದು ಎಂದರು.
Advertisement
ಒಂದು ವಾರದಲ್ಲಿ ಕೋವಿಡ್ ನಾಲ್ಕನೆ ಅಲೆಯ ಚಿತ್ರಣ : ಡಾ. ಸುಧಾಕರ್
12:56 PM Apr 20, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.