Advertisement
ಶಾಪಿಂಗ್ ಮಾಲ್, ಚಿತ್ರ ಮಂದಿರ, ರೆಸ್ಟೋರೆಂಟ್, ಕಚೇರಿ ಕಾರ್ಖಾನೆ ಗಳು, ಶಿಕ್ಷಣ ಸಂಸ್ಥೆಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಸ್ವಂತ ವಾಹನ ಸೇರಿದಂತೆ ಸಾರ್ವಜನಿಕ ವಾಹನಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.
Advertisement
ರಾಜ್ಯದಲ್ಲಿ ಕೋವಿಡ್ ಹೆಚ್ಚಳ : ಸಾರ್ವಜನಿಕ ಸ್ಥಳದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ
07:57 PM Jun 10, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.