Advertisement

ಗೋವಾದಲ್ಲಿ ಕೋವಿಡ್ ತಪಾಸಣಾ ದರ ಇಳಿಕೆ

05:14 PM Jan 12, 2022 | Team Udayavani |

ಪಣಜಿ: ಗೋವಾ ರಾಜ್ಯದಲ್ಲಿ ಕರೋನಾ ಸೋಂಕಿತರ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ. ಕರೋನಾ ನಿಯಂತ್ರಣಕ್ಕೆ ಸರ್ಕಾರ ರಾಜ್ಯದಲ್ಲಿ ಸೋಂಕಿತರ ಸಂಪರ್ಕದಲ್ಲಿರುವವರ ಟ್ರ್ಯಾಕಿಂಗ್ ಮತ್ತು ಹೆಚ್ಚು ಹೆಚ್ಚು ತಪಾಸಣೆ ಸೂತ್ರ ಅನುಸರಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೋವಿಡ್ ತಪಾಸಣಾ ದರವನ್ನು ಇಳಿಕೆ ಮಾಡಲಾಗಿದೆ.

Advertisement

ಒಬ್ಬ ವ್ಯಕ್ತಿಯ ಆರ್‍ಟಿಪಿಸಿಆರ್ ತಪಾಸಣೆಗೆ 500 ರೂ ಮತ್ತು ಎಂಟಿಜನ್ ತಪಾಸಣೆಗೆ 250 ರೂ ನಿಗದಿ ಪಡಿಸಿದೆ.

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಪರಿಷಕೃತ ದರ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next