Advertisement
ಕೋವಿಡ್ ನಿರ್ಬಂಧದ ಕಾರಣ ಜೋಗದಲ್ಲಿ ಪ್ರವಾಸಿಗರಿಗೆ ಆಗುತ್ತಿರುವ ತೊಂದರೆಗಳನ್ನು ನಿವಾರಿಸಲು ಕೈಗೊಳ್ಳುತ್ತಿರುವ ಕ್ರಮಗಳ ಬಗ್ಗೆ ಅವರು ಮಾಹಿತಿ ನೀಡಿ, ಜಲಪಾತ ದರ್ಶನಕ್ಕೆ ಬರುವ ಪ್ರವಾಸಿಗರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಸಿಕೆ ಹಾಕಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಂಡಿರಬೇಕು. ಈ ಬಗ್ಗೆ ಪ್ರಾಧಿಕಾರದ ಪ್ರಧಾನ ದ್ವಾರದಲ್ಲಿ ಪರಿಶೀಲಿಸಲಾಗುವುದು. ಕನಿಷ್ಠ ಲಸಿಕೆಯ ಮೊದಲ ಡೋಸ್ ಹಾಕಿಸಿಕೊಂಡಿರಲೇಬೇಕು. ಇಲ್ಲದಿದ್ದಲ್ಲಿ ಅವರಿಗೆ ಲಸಿಕೆಯ ಮಹತ್ವವನ್ನು ತಿಳಿಸಿಕೊಡಲಾಗುವುದು ಎಂದು ತಿಳಿಸಿದರು.
Advertisement
ಜೋಗ ಜಲಪಾತ: ಪ್ರವಾಸಿಗರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯವಲ್ಲ
08:24 PM Sep 15, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.