Advertisement

ಇಂದೂ ರಾಜ್ಯದಲ್ಲಿ 50  ಸಾವಿರದ ಸನಿಹದಲ್ಲಿ ಕೋವಿಡ್ ಕೇಸ್ : 22 ಸಾವು

08:04 PM Jan 21, 2022 | Team Udayavani |

ಬೆಂಗಳೂರು : ಕರ್ನಾಟಕದಲ್ಲಿ ಇಂದೂ (ಶುಕ್ರವಾರ) ಹೊಸ ಕೋವಿಡ್ ಪ್ರಕರಣಗಳು 50 ಸಾವಿರದ ಗಡಿಗೆ ಬಂದು ನಿಂತಿದ್ದು, ವಾರಾಂತ್ಯದ ಲಾಕ್ ಡೌನ್ ಹಿಂಪಡೆದ ಬೆನ್ನಲ್ಲೇ ಈ ಅಂಕಿ ಅಂಶಗಳು ಲಭ್ಯವಾಗಿದೆ.

Advertisement

ರಾಜ್ಯದಲ್ಲಿ ಇಂದು ಒಟ್ಟು 48,049 ಹೊಸ ಪ್ರಕರಣಗಳು ದೃಢಪಟ್ಟಿದ್ದು, ಬೆಂಗಳೂರಿನಲ್ಲಿ 29,068 ಪ್ರಕರಣಗಳ ವರದಿಯಾಗಿದೆ.

ಇದನ್ನೂ ಓದಿ : ಕೋವಿಡ್ ಮಹತ್ವದ ಸಭೆ: ವೀಕೆಂಡ್‌ ಕರ್ಫ್ಯೂ ತೆರವು, ನೈಟ್ ಕರ್ಫ್ಯೂ ಮುಂದುವರಿಕೆ

ರಾಜ್ಯದ ಪಾಸಿಟಿವಿಟಿ ದರ 19.23% ಆಗಿದ್ದು, 18,115 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ3,23,143 ಸಕ್ರಿಯ ಪ್ರಕರಣಗಳಿದ್ದು,ಬೆಂಗಳೂರಿನಲ್ಲಿ ಅತೀ ಹೆಚ್ಚು 2 ಲಕ್ಷದ 23 ಸಾವಿರ ಪ್ರಕರಣಗಳು ಇವೆ. ರಾಜ್ಯದಲ್ಲಿ ಇಂದು 22 ಸೋಂಕಿತರು ಸಾವನ್ನಪ್ಪಿದ್ದು, ಆ ಪೈಕಿ 06 ಮಂದಿ ಬೆಂಗಳೂರಿನವರಾಗಿದ್ದಾರೆ.ಇಂದು 2,49,832 ಮಂದಿಗೆ ಪರೀಕ್ಷೆಗಳನ್ನು ನಡೆಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next