Advertisement

ಮಂಗಳೂರು: ಆಸ್ಪತ್ರೆ ಕಟ್ಟಡದಿಂದ ಜಿಗಿದ ಕೋವಿಡ್ ಸೋಂಕಿತ!

04:38 PM May 03, 2021 | Team Udayavani |

ಮಂಗಳೂರು: ಕೋವಿಡ್- 19 ಸೋಂಕಿತನೋರ್ವ ಆಸ್ಪತ್ರೆ ಕಟ್ಟಡದಿಂದ ಕೆಳಕ್ಕೆ ಹಾರಿದ ಘಟನೆ ಮಂಗಳೂರಿನ ವೆನ್ಲ್ಯಾಕ್ ಆಸ್ಪತ್ರೆಯಲ್ಲಿ ಸೋಮವಾರ ನಡೆದಿದೆ.

Advertisement

ಇದನ್ನೂ ಓದಿ:ಐಪಿಎಲ್ ಗೆ ಕೋವಿಡಾಘಾತ: ಚೆನ್ನೈ ಸೂಪರ್ ಕಿಂಗ್ಸ್ ನ ಇಬ್ಬರಿಗೆ ಕೋವಿಡ್ ಪಾಸಿಟಿವ್

30 ವರ್ಷ ಪ್ರಾಯದ ಕೋವಿಡ್ ಸೋಂಕಿತ ವೆನ್ಲ್ಯಾಕ್ ಆಸ್ಪತ್ರೆಯ ಎರಡನೇ ಮಹಡಿಯಿಂದ ಕೆಳಕ್ಕೆ ಜಿಗಿದಿದ್ದಾನೆ. ಸೋಂಕಿತ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ ಎಂದು ಪ್ರಾಥಮಿಕ ವರದಿಯಿಂದ ತಿಳಿದುಬಂದಿದೆ.

ಸೋಂಕಿತ ವ್ಯಕ್ತಿಯು ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದ ಎನ್ನಲಾಗಿದೆ.

ಇದನ್ನೂ ಓದಿ: ಕೋವಿಡ್ ನಿರ್ವಹಣೆ ಯುವ ವೈದ್ಯರ ಹೆಗಲಿಗೆ: 4 ತಿಂಗಳ ಕಾಲ ನೀಟ್ ಪಿಜಿ ಪರೀಕ್ಷೆ ಮುಂದೂಡಿಕೆ

Advertisement
Advertisement

Udayavani is now on Telegram. Click here to join our channel and stay updated with the latest news.

Next