Advertisement
ಕಲಬುರಗಿ ನಗರದ ಜಗತ್ ವೃತ್ತದ ಬಳಿಯಿರೋ ಕೆರೆಯಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿದ್ದು,ಇಂದುಮತಿ (56 ) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಪತಿ ಹಾಗೂ ಮಗನಿಗೆ ಕೊರೊನಾ ಸೊಂಕು ತಗುಲಿದೆ. ಇದರಿಂದ ಮಹಿಳೆ ನೊಂದುಕೊಂಡಿದ್ದಳು.
ನಗರದ ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಪತಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದನ್ನೂ ಓದಿ :ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ; ಮುಂಜಾಗ್ರತಾ ಕ್ರಮಕ್ಕೆ ಹವಾಮಾನ ಇಲಾಖೆ ಸೂಚನೆ
Related Articles
Advertisement