Advertisement
ಭಾನುವಾರ ಕೇವಲ ಎರಡು ಪ್ರಕರಣಗಳು ಮಾತ್ರ ಕಂಡು ಬಂದಿವೆ. ಇದೇ ದಿನ 36 ಮಂದಿ ಗುಣಮುಖರಾಗಿದ್ದಾರೆ. ಕಾಸರಗೋಡಿನಲ್ಲಿ 36 ಸೋಂಕಿತರ ಪೈಕಿ 28 ಮಂದಿ ಗುಣಮುಖರಾಗಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ, ಇತ್ತೀಚಿನ ದಿನಗಳಲ್ಲಿ ಸೋಂಕಿತರ ಸಂಖ್ಯೆ ಇಳಿಮುಖವಾಗಿದೆ ಎಂದು ತಿಳಿಸಿದ್ದಾರೆ. Advertisement
ಕೇರಳದಲ್ಲಿ ತಗ್ಗಿದ ಸೋಂಕಿತರ ಸಂಖ್ಯೆ
01:47 PM Apr 14, 2020 | Hari Prasad |
Advertisement
Udayavani is now on Telegram. Click here to join our channel and stay updated with the latest news.