Advertisement

ಹುಬ್ಬಳ್ಳಿ: ಖಾಸಗಿ ಕಾಲೇಜಿನ 15 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

02:58 PM Jan 12, 2022 | Team Udayavani |

ಹುಬ್ಬಳ್ಳಿ: ಇಲ್ಲಿನ ಗೋಕುಲ ರಸ್ತೆ ವಿಮಾನ ನಿಲ್ದಾಣ ಎದುರಿನ ಖಾಸಗಿ ಕಾಲೇಜಿನಲ್ಲಿ ಸುಮಾರು 15 ವಿದ್ಯಾರ್ಥಿಗಳಲ್ಲಿ ಕೋವಿಡ್  ಸೋಂಕು ಕಾಣಿಸಿಕೊಂಡಿದೆ.

Advertisement

ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಬುಧವಾರದಿಂದಲೇ ಭೌತಿಕ ತರಗತಿಗಳನ್ನು ರದ್ದು ಪಡಿಸಿ, ಆನಲೈನ್ ತರಗತಿಗಳನ್ನು ಆರಂಭಿಸಲಾಗಿದೆ.

ಕಾಲೇಜು ಆಡಳಿತ ಮಂಡಳಿ ಭೌತಿಕ ತರಗತಿ ರದ್ದತಿ ನಿರ್ಣಯ ಕೈಗೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next