Advertisement
ಸರಕಾರಕ್ಕೆ ಈಗಾಗಲೇ ಸಲ್ಲಿಕೆಯಾಗಿರುವ ನ್ಯಾ| ಮೈಕಲ್ ಡಿ’ಕುನ್ಹಾ ಆಯೋಗದ ವರದಿಯ ಮೇಲೆ ವಿಸ್ತೃತ ತನಿಖೆ ನಡೆಸುವುದಕ್ಕೆ ಎಸ್ಐಟಿ ಅಥವಾ ಲೋಕಾಯುಕ್ತ ಸೂಕ್ತ ಎಂದು ಸಚಿವ ಸಂಪುಟ ಉಪ ಸಮಿತಿ ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ. ಆಗ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವುದಕ್ಕೆ ಅವಕಾಶ ಸೃಷ್ಟಿಯಾಗುತ್ತದೆ. ಕುನ್ಹಾ ವರದಿಯಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮಾಜಿ ಆರೋಗ್ಯ ಸಚಿವ ಡಾ| ಕೆ. ಸುಧಾಕರ್ ಹೆಸರನ್ನು ನೇರವಾಗಿ ಉಲ್ಲೇಖಿಸಿರುವುದರಿಂದ ಇದನ್ನು ಪ್ರಬಲ ಅಸ್ತ್ರವಾಗಿ ಬಳಸಿಕೊಳ್ಳಬೇಕೆಂಬುದು ಕಾಂಗ್ರೆಸ್ನ ಲೆಕ್ಕಾಚಾರವಾಗಿದೆ.
Advertisement
Covid Scam: ತನಿಖೆಗೆ ಎಸ್ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
01:48 AM Nov 06, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.