Advertisement
ಪಾಲಿಕೆಯ 33 ಪ್ರೌಢ ಶಾಲೆ, 15 ಪ್ರಾಥಮಿಕ ಶಾಲೆ, 90 ನರ್ಸರಿಗಳು, 14 ಪಿಯು ಕಾಲೇಜುಗಳು, 4 ಪದವಿ ಕಾಲೇಜುಗಳಿದ್ದು, ಈ ವ್ಯಾಪ್ತಿಯಲ್ಲಿ ಒಟ್ಟು 13,839 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಎಲ್ಲ ವಿದ್ಯಾರ್ಥಿಗಳನ್ನು ಹಾಗೂ ಶಾಲಾ ಆಡಳಿತ ಮಂಡಳಿಯ ಸಿಬ್ಬಂದಿಯನ್ನು 15 ದಿನಗಳಿಗೆ ಒಮ್ಮೆ ಕಡ್ಡಾಯವಾಗಿ ಕೊರೊನಾ ಸೋಂಕು ಪರೀಕ್ಷೆಗೆ ಒಳಪಡಿಸುವಂತೆ ಆಯುಕ್ತರು ಸೂಚನೆ ನೀಡಿದ್ದು, ಕೊರೊನಾ ಸೋಂಕು ಪರೀಕ್ಷೆೆ ಚುರುಕು ಪಡೆದುಕೊಂಡಿದೆ. ಆದರೆ, ಇಲ್ಲಿಯವರೆಗೆ ಪಾಲಿಕೆಯ ಶಾಲಾ- ಕಾಲೇಜಿನ ಯಾವುದೇ ವಿದ್ಯಾರ್ಥಿ ಅಥವಾ ಶಿಕ್ಷಕರಿಗೆ ಕೊರೊನಾ ಸೋಂಕು ದೃಢಪಟ್ಟಿಲ್ಲ ಎಂದು ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.
Advertisement
ಕೋವಿಡ್ ಪ್ರಕರಣ : ಪಾಲಿಕೆ ಶಾಲಾ –ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆೆ
07:54 PM Mar 23, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.