Advertisement
ಈ ಮಧ್ಯೆ, ಪತ್ರಕರ್ತರ ಆರೋಗ್ಯ ತಪಾಸಣೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಕಾರ ಕೋರಿ ಪತ್ರ ಬರೆದಿದ್ದಾರೆ. ಈ ಕಾರ್ಯಕ್ಕಾಗಿ ಸಮನ್ವಯ ಅಧಿಕಾರಿಯನ್ನೂ ನೇಮಿಸಿದ್ದಾರೆ. ಇದರ ನಡುವೆ ಮುಖ್ಯ ಮಂತ್ರಿ ಯಡಿಯೂರಪ್ಪ ಅವರು ಟ್ವೀಟ್ ಮಾಡಿ ಮಾಧ್ಯಮದವರು ಜಾಗ್ರತೆ ವಹಿಸಲು ಕಿವಿಮಾತು ಹೇಳಿದ್ದಾರೆ.
Advertisement
ಪತ್ರಕರ್ತರಿಗೆ ಕೋವಿಡ್ ಪರೀಕ್ಷೆ: ಸಿಎಂಗೆ ಪತ್ರ
12:35 PM Apr 22, 2020 | mahesh |
Advertisement
Udayavani is now on Telegram. Click here to join our channel and stay updated with the latest news.