Advertisement

ರಾಜ್ಯದಲ್ಲಿ ಕೋವಿಡ್‌ 126 ಪಾಸಿಟಿವ್‌ ವರದಿ, 103 ಮಂದಿ ಗುಣಮುಖ

11:29 PM May 15, 2022 | Team Udayavani |

ಬೆಂಗಳೂರು : ರಾಜ್ಯದಲ್ಲಿ ರವಿವಾರ 126 ಪಾಸಿಟಿವ್‌ ಪತ್ತೆಯಾಗಿದ್ದು, 103 ಮಂದಿ ಗುಣಮುಖರಾಗಿದ್ದಾರೆ. ಸೋಂಕಿನ ಸಕ್ರಿಯ ಪ್ರಕರಣ 1891ಕ್ಕೆ ಇಳಿಕೆಯಾಗಿದೆ.

Advertisement

ಬೆಂಗಳೂರುನಗರ 118, ಹಾಸನ ಹಾಗೂ ಬಳ್ಳಾರಿ 2, ಚಿತ್ರದುರ್ಗ, ದಕ್ಷಿಣಕನ್ನಡ, ಮೈಸೂರು, ಶಿವಮೊಗ್ಗ ಜಿಲ್ಲೆಯಲ್ಲಿ ತಲಾ ಒಂದು ಪಾಸಿಟಿವ್‌ ವರದಿಯಾಗಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್‌, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ,ರಾಯಚೂರು, ರಾಮನಗರ, ತುಮಕೂರು, ಉಡುಪಿ, ಉತ್ತರಕನ್ನಡ, ವಿಜಯಪುರ, ಯಾದ ಗಿರಿ ಜಿಲ್ಲೆಯಲ್ಲಿ ಶೂನ್ಯ ಪಾಸಿಟಿವ್‌ ವರದಿಯಾಗಿದೆ.

ಇದನ್ನೂ ಓದಿ :ಕೆಪಿಎಸ್‌ಸಿಯಲ್ಲೂ ನಡೆದಿದೆ ಅಕ್ರಮ : ಅಭ್ಯರ್ಥಿಗಳಿಂದಲೇ ಪೊಲೀಸ್‌ ಆಯುಕ್ತರಿಗೆ ದೂರು

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next