Advertisement

ಕೊಡಗು: 396 ಮಂದಿಗೆ ಲಸಿಕೆ

02:38 AM Jan 17, 2021 | Team Udayavani |

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೋವಿಡ್‌ ಲಸಿಕಾ ಅಭಿಯಾನಕ್ಕೆ ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಜಿಲ್ಲಾ ಆಸ್ಪತ್ರೆಯಲ್ಲಿ ಶಾಸಕರಾದ ಎಂ.ಪಿ. ಅಪ್ಪಚ್ಚುರಂಜನ್‌, ಸುನಿಲ್‌ ಸುಬ್ರಮಣಿ, ಜಿ.ಪಂ. ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್‌, ಜಿಲ್ಲಾಧಿಕಾರಿ ಭನ್ವರ್‌ ಸಿಂಗ್‌ ಮೀನಾ ಅವರ ಉಪಸ್ಥಿತಿಯಲ್ಲಿ ಶನಿವಾರ ಚಾಲನೆ ನೀಡಲಾಯಿತು.

Advertisement

ಹೊನ್ನಮ್ಮ ಅವರಿಗೆ ಪ್ರಥಮವಾಗಿ ಲಸಿಕೆ ನೀಡಲಾಯಿತು. ಜಿಲ್ಲೆಯ 5 ಕೇಂದ್ರಗಳಲ್ಲಿ ಮೊದಲ ದಿನ 474 ಮಂದಿಗೆ ಲಸಿಕೆ ಹಾಕುವ ಗುರಿ

ಇದ್ದು, 396 ಮಂದಿ ಲಸಿಕೆ ಸ್ವೀಕರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next