Advertisement
ಆಗಸ್ಟ್‌ನಿಂದ ಡಿಸೆಂಬರ್ ಅವಧಿಯಲ್ಲಿ 30 ಕೋಟಿ ಡೋಸ್ ಲಸಿಕೆ ಪೂರೈಕೆ ಮಾಡುವ ನಿಟ್ಟಿನಲ್ಲಿ 1,500 ಕೋಟಿ ರೂ. ಮೌಲ್ಯದ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಹೇಳಿಕೆ ಬಿಡುಗಡೆ ಮಾಡಿದೆ. ಲಸಿಕೆಯ ಮೊದಲ ಹಂತದ ಪ್ರಯೋಗ ಮುಕ್ತಾಯವಾಗಿದ್ದು, 2 ಮತ್ತು 3ನೇ ಹಂತದ ಪ್ರಯೋಗ ನಡೆಯುತ್ತಿದೆ. ದೇಶೀಯವಾಗಿ ಇರುವ ಸಂಸ್ಥೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಇಂಥ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸರಕಾರ ಈ ಒಪ್ಪಂದ ಮಾಡಿ ಕೊಳ್ಳಲಾಗಿದೆ ಎಂದು ಸರಕಾರ ಹೇಳಿದೆ.
Advertisement
ಬಯಾಲಾಜಿಕಲ್ ಇ ಕೊಡಲಿದೆ 30 ಕೋಟಿ ಲಸಿಕೆ
12:13 AM Jun 04, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.