Advertisement

ಅತಿ ಶೀಘ್ರದಲ್ಲಿ ಮಕ್ಕಳಿಗೆ ಲಸಿಕೆ ಸಾಧ್ಯತೆ : ಅರೋಗ್ಯ ಸಚಿವ ಸುಧಾಕರ್ ಹೇಳಿಕೆ

01:59 PM Nov 09, 2021 | Team Udayavani |
ಬೆಂಗಳೂರು ; ಅತಿ ಶೀಘ್ರದಲ್ಲಿ ಮಕ್ಕಳಿಗೆ ಕೋವಿಡ್ ಲಸಿಕೆ ಶುರುವಾಗಲಿದೆ ಎಂದು ಅರೋಗ್ಯ ಸಚಿವ ಡಾ. ಕೆ.ಸುಧಾಕರ್ ಹೇಳಿದ್ದಾರೆ.
Advertisement

Udayavani is now on Telegram. Click here to join our channel and stay updated with the latest news.

Next