Advertisement

ಹಾವೇರಿ: ಇಂದು 110 ಜನರಿಗೆ ಕೋವಿಡ್ ದೃಢ: ಒಟ್ಟು ಸೋಂಕಿತರ ಸಂಖ್ಯೆ 2,635ಕ್ಕೆ ಏರಿಕೆ

07:45 PM Aug 18, 2020 | Mithun PG |

ಹಾವೇರಿ: ಜಿಲ್ಲೆಯಲ್ಲಿ ಇಂದು ಶೂಶ್ರೂಷಕಿ, ಆಶಾ ಕಾರ್ಯಕರ್ತೆ, ಗ್ರಾಮಲೆಕ್ಕಾಧಿಕಾರಿ, ಪೊಲೀಸ್, ಶಿಕ್ಷಣ ಇಲಾಖೆ ಸಿಬ್ಬಂದಿ ಸೇರಿದಂತೆ ಒಂದೇ ದಿನ 110 ಜನರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,635 ಕ್ಕೆ ಏರಿಕೆಯಾಗಿದೆ.

Advertisement

ಇಂದು ಮೂವರು ಕೋವಿಡ್-19 ಸೊಂಕಿಗೆ ಬಲಿಯಾಗಿದ್ದು , ಹೀಗಾಗಿ  ಜಿಲ್ಲೆಯಲ್ಲಿ ಸೋಂಕಿಗೆ ಒಟ್ಟು 59 ಜನರು ಬಲಿಯಾದಂತಾಗಿದೆ.

55 ಜನ ಇಂದು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣದಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 1,715 ಆಗಿದೆ. ಇನ್ನೂ ಒಟ್ಟು 861 ಸಕ್ರಿಯ ಕೋವಿಡ್ 19 ಪ್ರಕರಣಗಳು ಜಿಲ್ಲೆಯಲ್ಲಿವೆ.

Advertisement

Udayavani is now on Telegram. Click here to join our channel and stay updated with the latest news.

Next