Advertisement
ಸೋಮವಾರ 85 ವರ್ಷದ ವೃದ್ಧರೊಬ್ಬರು ಕೋವಿಡ್-19 ಸೋಂಕು ತಗುಲಿ ಮೃತಪಟ್ಟಿದ್ದರು. ಸಾವಿಗೂ ಮುನ್ನ ಮೃತ ವೃದ್ಧ ಕನಕಪುರದ ಎಂ.ಜಿ ರಸ್ತೆಯಲ್ಲಿರುವ ನವೋದಯ ಆರೋಗ್ಯ ಕೇಂದ್ರ ( ಡಾ.ಚೇತನ್ ಟೇಂಕರ್ ಆಸ್ಪತ್ರೆ) ಚಿಕಿತ್ಸೆ ಪಡೆದಿದ್ದರು. ಇವರನ್ನು ಕ್ವಾರಂಟೈನ್ ಗೆ ಒಳಪಡಿಸಿ ಗಂಟಲು ದ್ರವ ಪರೀಕ್ಷೆ ನಡೆಸಲಾಗಿತ್ತು. ಇದೀಗ ಚಿಕಿತ್ಸೆ ನೀಡಿದ ವೈದ್ಯರಿಗೆ ಸೋಂಕು ತಗುಲಿದೆ.
Advertisement
ಕನಕಪುರದ ವೈದ್ಯ ದಂಪತಿಗೆ ಸೋಂಕು: ಇವರಿಂದ ಚಿಕಿತ್ಸೆ ಪಡೆದವರು ಕ್ವಾರಂಟೈನ್ ಆಗಲು ಸೂಚನೆ
02:54 PM Jun 18, 2020 | keerthan |
Advertisement
Udayavani is now on Telegram. Click here to join our channel and stay updated with the latest news.