ಸಿ.ಎ. ದೇವಾನಂದ, ಸಿ.ಎ. ಪ್ರದೀಪ್ ಜೋಗಿ, ಸಿ.ಎ. ಮಹೇಂದ್ರ ಶೆಣೈ ಉಪಯುಕ್ತ ಮಾರ್ಗದರ್ಶನ ನೀಡಿದರು.
ಪೂರ್ಣಪ್ರಜ್ಞ ಪ. ಪೂ. ಕಾಲೇಜಿನ ಪ್ರಾಚಾರ್ಯ ಸಂದೀಪ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಪೂರ್ಣಪ್ರಜ್ಞ ಪ. ಪೂ. ಕಾಲೇಜಿನ ಡಾ| ಬಿ. ಜಗದೀಶ್ ಶೆಟ್ಟಿ ಉಪಸ್ಥಿತರಿದ್ದರು.
Advertisement
ಕಾರ್ಯಕ್ರಮದ ಸಂಯೋಜಕ ಸಂತೋಷ್ ಕುಮಾರ್ ಸ್ವಾಗತಿಸಿದರು. ಸೌಮ್ಯಾ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು. ಪ್ರಾಧ್ಯಾಪಕಿ ಪ್ರತಿಮಾ ಬಾಳಿಗಾ ವಂದಿಸಿದರು.