Advertisement
ಉಡುಪಿಯ ಅಬ್ದುಲ್ ಕರೀಮ್ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ತಾನು ಎಸ್‌ಬಿಐ ಕ್ರೆಡಿಟ್ ಕಾರ್ಡ್ ಆ್ಯಕ್ಟಿವೇಶನ್ ಮಾಡುವುದಾಗಿ ಹೇಳಿ ಡೆಬಿಟ್ ಕಾರ್ಡ್ ಮಾಹಿತಿ ಹಾಗೂ ಒಟಿಪಿ ಪಡೆದು ಅವರ ಎಸ್.ಬಿ. ಖಾತೆಯಿಂದ 49,999 ರೂ.ಗಳನ್ನು ಕ್ರಮವಾಗಿ 10 ಸಲ ವರ್ಗಾವಣೆ ಮಾಡಿ ಒಟ್ಟು 4,99,990 ರೂ.ಗಳನ್ನು ವರ್ಗಾಯಿಸಿಕೊಂಡಿದ್ದಾರೆ. ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.