Advertisement
ಪ್ರಸಕ್ತ ದೇಶೀಯ ಕ್ರಿಕೆಟ್ ಋತುವಿಗೆ ದೀಪಕ್ ಹೂಡಾ ಅವರನ್ನು ಪರಿಗಣಿಸಲಾಗದು. ಅವರಿಗೆ ಒಂದು ವರ್ಷ ನಿಷೇಧ ಹೇರಲು ಅಪೆಕ್ಸ್ ಕೌನ್ಸಿಲ್ ನಿರ್ಧರಿಸಿದೆ. ಘಟನೆಯ ಬಗ್ಗೆ ತಂಡದ ವ್ಯವಸ್ಥಾಪಕ ಮತ್ತು ತರಬೇತುದಾರರ ವರದಿಗಳು ಹಾಗೂ ಹೂಡಾ ಅವರೊಂದಿಗಿನ ಮಾತುಕತೆಯನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ’ ಎಂದು ಬರೋಡಾ ಕ್ರಿಕೆಟ್ ಮಂಡಳಿ ಹೇಳಿದೆ. 2021-22ರ ಸಾಲಿನಿಂದ ಹೂಡಾ ಮತ್ತೆ ಆಡಬಹುದಾಗಿದೆ ಎಂದು ಬಿಸಿಎನ ಮಾಧ್ಯಮ ಮತ್ತು ಪ್ರಚಾರ ಸಮಿತಿಯ ಮುಖ್ಯಸ್ಥ ಸತ್ಯಜಿತ್ ಗಾಯಕ್ವಾಡ್ ಹೇಳಿದ್ದಾರೆ. Advertisement
ಕ್ರಿಕೆಟ್ : ದೀಪಕ್ ಹೂಡಾ ಒಂದು ವರ್ಷ ಅಮಾನತು
11:41 PM Jan 22, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.