Advertisement
ಆರೋಪಿ ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಲಾಗಿತ್ತು ಅ. 14ರಂದು ಆರೋಪಿ ಸೌದಿ ಅರೇಬಿಯಾದ ರಿಯಾದ್‌ನಿಂದ ಮಂಗಳೂರಿಗೆ ಬರಲು ಮುಂಬಯಿಯ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನದಲ್ಲಿ ಇಳಿಯುತ್ತಿದ್ದ. ಇಮಿಗ್ರೇಷನ್ ಅಧಿಕಾರಿಗಳು ಮಂಗಳೂರು ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ವಿಮಾನ ನಿಲ್ದಾಣದಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. Advertisement
Crime: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
12:04 AM Oct 17, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.