Advertisement
ಈ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ಜಾಮೀನು ಪಡೆದ ಆರೋಪಿಗಳ ಪೈಕಿ ಮಂಗಳೂರು ತಾಲೂಕಿನ ಮೊಗರು ಗ್ರಾಮದ ನಿವಾಸಿ ಹಸನಬ್ಬ ಯಾನೆ ನೌಶದ್ (30) ವಿಚಾರಣೆಯ ಸಮಯ ನ್ಯಾಯಾಲಯದ ಮುಂದೆ ಹಾಜರಾಗದೆ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ.
Advertisement
ತಲೆಮರೆಸಿಕೊಂಡಿದ್ದ ಆರೋಪಿ ಪತ್ತೆ: ನ್ಯಾಯಾಂಗ ಬಂಧನ
12:52 AM Jul 23, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.