Advertisement
ಕೇರಳ ಮೂಲದ ಶನೂಶ್ ದರ್ಬೆತ್ತಡ್ಕದಲ್ಲಿ ಬಾಡಿಗೆ ಮನೆಯೊಂaದರಲ್ಲಿದ್ದರು. ಅವರು ಬಾಲಕೃಷ್ಣ ಆಚಾರ್ಯ ಅವರ ತೋಟದ ಕೆರೆಯಲ್ಲಿ ಸ್ನಾನಕ್ಕೆ ಇಳಿದಾಗ ಘಟನೆ ಸಂಭವಿಸಿದೆ.
ವಿಟ್ಲ: ರವಿವಾರ ಬೆಳಗ್ಗೆ ವಿಟ್ಲ ಪೇಟೆ ರಸ್ತೆ ಬದಿಯ ಚರಂಡಿಗೆ ಬಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.
Related Articles
Advertisement
ಹಿಂದಿರುಗಿ ಬರಲೇ ಇಲ್ಲಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಪದ್ಮನಾಭ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಶನಿವಾರ ಉಕ್ಕುಡದ ಲ್ಲಿರುವ ಬಂಧುಗಳ ಮನೆಗೆ ಹೋಗಿ ಬರುವುದಾಗಿ ತೆರಳಿದ್ದರು. ಆದರೆ ಹಿಂದಿರುಗಿ ಬಂದಿರಲಿಲ್ಲ. ಪುತ್ರ ಉದಯ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.