Advertisement
ಮಧ್ಯಾಹ್ನದ ವೇಳೆ ಸುಬ್ರಹ್ಮಣ್ಯದಿಂದ ಮಂಗಳೂರಿಗೆ ತೆರಳುವ ರೈಲಿನ ಒಂದೇ ಬೋಗಿಯಲ್ಲಿ ಹಿಂದೂ ಯುವತಿಯರು ಮತ್ತು ಮುಸ್ಲಿಂ ಯುವಕರು ಪ್ರಯಾಣಿಸುತ್ತಿದ್ದ ಮಾಹಿತಿ ಪಡೆದ ಹಿಂದೂ ಸಂಘಟನೆಯ ಕಾರ್ಯಕರ್ತರು ಪುತ್ತೂರು ರೈಲು ನಿಲ್ದಾಣದಲ್ಲಿ ಜಮಾಯಿಸಿದ್ದರು.
ಪುತ್ತೂರು: ಗೃಹೋಪಯೋಗಿ ವಸ್ತುಗಳನ್ನು ಮನೆ-ಮನೆಗೆ ಮಾರಾಟ ಮಾಡುತ್ತಿದ್ದ ಅನ್ಯಕೋಮಿನ ಯುವಕ ಮತ್ತು ಹಿಂದೂ ಯುವತಿ ನಡುವಿನ ಅಸಭ್ಯ ವರ್ತನೆಯ ಕುರಿತು ಹಿಂದೂ ಸಂಘಟನೆಯು ನೀಡಿದ ಮಾಹಿತಿಯಂತೆ ಪುತ್ತೂರು ಪೊಲೀಸರು ಇಬ್ಬರನ್ನು ವಿಚಾರಣೆಗೊಳಪಡಿಸಿದ ಘಟನೆ ಸೆ. 16ರಂದು ನಡೆದಿದೆ.
Related Articles
Advertisement
ಈ ತಂಡದ ಪೈಕಿ ಹಿಂದೂ ಯುವತಿ ಮತ್ತು ಮುಸ್ಲಿಂ ಯುವಕ ತೆಂಕಿಲ ರಸ್ತೆಯಲ್ಲಿ ಹೋಂ ಪ್ರೊಡಕ್ಟ್ ಮಾರಾಟ ಮಾಡಲು ಹೋಗುತ್ತಿದ್ದ ಸಂದರ್ಭ ಅವರ ವರ್ತನೆ ಸರಿಯಿಲ್ಲ ಎನ್ನುವ ಆರೋಪ ವ್ಯಕ್ತವಾಗಿದ್ದು, ಇದನ್ನು ಆಕ್ಷೇಪಿಸಿ ಸಂಘಟನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು.