Advertisement
ಮಂಜೇಶ್ವರ: ಬುಲೆಟ್ ಬೈಕ್ ಹಾಗೂ ಗೂಡ್ಸ್ ಟೆಂಪೋ ಢಿಕ್ಕಿ ಹೊಡೆದು ಬೈಕ್‌ನಲ್ಲಿ ಸಂಚರಿಸುತ್ತಿದ್ದ ಮಂಗಳೂರು ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾದ ಕಾಸರಗೋಡು ದೇಳಿ ಚೆಮ್ನಾಡ್ ನಿವಾಸಿಗಳಾದ ರಕ್ಷಿತ್ ಹಾಗು ದೀಪಿಕ ಗಾಯಗೊಂಡಿದ್ದಾರೆ. ರಕ್ಷಿತ್ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
Related Articles
Advertisement
ಕಾಸರಗೋಡು: ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಕಣಜದ ಹುಳುಗಳು ದಾಳಿ ನಡೆಸಿದ್ದು, 23 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೊಡಕ್ಕಾಡ್ ಶಾಲೆಯ ವಿದ್ಯಾರ್ಥಿಗಳು ಗಾಯಗೊಂಡಿದ್ದು, 13 ಮಂದಿಯನ್ನು ಚೆರ್ವತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಇತರರು ಪ್ರಥಮ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ.