Advertisement

ಕಾಫಿ ತೋಟಕ್ಕೆ ಮಗುಚಿದ ಲಾರಿ: ಚಾಲಕನ ಸ್ಥಿತಿ ಗಂಭೀರ

06:20 PM May 13, 2022 | Team Udayavani |

ಮಡಿಕೇರಿ: ಖಾಲಿ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ಮಗುಚಿದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಡಿಕೇರಿ ಸಮೀಪ ಸೆವೆಂತ್‌ ಮೈಲ್‌ ನಲ್ಲಿ ನಡೆದಿದೆ.

Advertisement

ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರಿನಿಂದ ಮೈಸೂರು ಕಡೆಗೆ ಖಾಲಿ ಸಿಲಿಂಡರ್‌ ಸಾಗಿಸುತ್ತಿದ್ದಾಗ ಈ ಘಟನೆ ನಡೆದಿದೆ.

ಇದನ್ನೂ ಓದಿ: ಆ್ಯಸಿಡ್ ದಾಳಿಕೋರ ನಾಗೇಶ್‌ ಕೊನೆಗೂ ಅರೆಸ್ಟ್: ಸ್ವಾಮೀಜಿಯಂತೆ ವೇಷ ಧರಿಸಿದ್ದ!

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

 

 

Advertisement

Udayavani is now on Telegram. Click here to join our channel and stay updated with the latest news.

Next