Advertisement

ವಿಟ್ಲ: ಮಹಿಳೆ ಕೊಲೆಗೆ ಯತ್ನಿಸಿದ ಆರೋಪಿ ಬಂಧನ

08:44 PM May 09, 2022 | Team Udayavani |

ವಿಟ್ಲ: ಪುಣಚ ಗ್ರಾಮದ ಪರಿಯಾಲ್ತಡ್ಕ ಪೇಟೆಯಲ್ಲಿ ಮಹಿಳೆ ಕೊಲೆ ಯತ್ನ ಪ್ರಕರಣ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ನಾಟೆಕಲ್ಲು ನವಗ್ರಾಮದ ನಿವಾಸಿ ಸೆಂಟ್ರಿಂಗ್‌ ಶೇಖರ ಯಾನೆ ಶೇಖರ ಪೂಜಾರಿ (50) ಬಂಧಿತ ಆರೋಪಿ.

ಪುಣಚ ಗ್ರಾಮದ ನಾಟೆಕಲ್ಲು ನವಗ್ರಾಮ ನಿವಾಸಿ ಲತಾ ಅವರ ಮೇಲೆ ಶೇಖರ್‌ ದಾಳಿ ನಡೆಸಿ ಕೊಲೆಗೆ ಯತ್ನಿಸಿದ್ದು, ಗಂಭೀರ ಗಾಯಗೊಂಡ ಮಹಿಳೆಯನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ:ಮದ್ಯದ ಅಮಲಿನಲ್ಲಿ ಕಣ್ಣಿಗೆ ಬಟ್ಟೆ ಕಟ್ಟಿ ಈಜಲು ಹೋದವ ನೀರುಪಾಲು : ಮುಗಿಲು ಮುಟ್ಟಿದ ಆಕ್ರಂದನ

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next